ಬೆಂಗಳೂರು: ಸಾಮಾನ್ಯವಾಗಿ ಮಹಿಳೆಯರು ಅದರಲ್ಲೂ ಸಾಂಪ್ರದಾಯಿಕ ಹಿನ್ನಲೆಯ ಮಹಿಳೆಯರು ಲೈಂಗಿಕ ಜೀವನದ ಬಗ್ಗೆ ಹೆಚ್ಚು ಆಸಕ್ತಿ ಹೊಂದಿರುವುದಿಲ್ಲ ಎನ್ನಲಾಗುತ್ತದೆ. ಆದರೆ ಒಂದು ವಯಸ್ಸಿನಲ್ಲಿ ಮಹಿಳೆಯರಿಗೆ ಲೈಂಗಿಕಾಸಕ್ತಿ ಹೆಚ್ಚಿರುತ್ತದಂತೆ! ಅದು ಯಾವಾಗ ತಿಳಿಯೋಣ.28 ವರ್ಷ ವಯಸ್ಸಿನ ನಂತರ 30 ರ ಮಧ್ಯ ವಯಸ್ಸಿನಲ್ಲಿ ಮಹಿಳೆಯರು ಲೈಂಗಿಕ ಜೀವನದ ಬಗ್ಗೆ ಹೆಚ್ಚು ಆಸಕ್ತಿ ವಹಿಸುತ್ತಾರಂತೆ. ಇದು ಮಹಿಳೆಯಲ್ಲಿ ಹಾರ್ಮೋನ್ ಬದಲಾವಣೆಯ ಕಾಲ. ಅಲ್ಲದೆ ಈ ವಯಸ್ಸಿನಲ್ಲಿ ಮಹಿಳೆಯರು ತಮ್ಮ ವೃತ್ತಿ ಜೀವನದಲ್ಲಿ ಸೆಟಲ್ ಆಗಿರುತ್ತಾರೆ.