ಇತ್ತೀಚೆಗೆ ದಕ್ಷಿಣ ಆಫ್ರಿಕಾ ಯುನಿವರ್ಸಿಟಿಯೊಂದು ಕೈಗೊಂಡ ಅಧ್ಯಯದಲ್ಲಿ ಅಧಿಕ ರಕ್ತದೊತ್ತಡದಿಂದಲೇ ಹೆಚ್ಚು ಜನ ಸಾವನ್ನಪ್ಪುತ್ತಿದ್ದಾರೆ ಎನ್ನುವ ಅಂಶ ಬಹಿರಂಗವಾಗಿದೆ.ಜತಗೆ ಮೊಸರಿನ ಸೇವನೆಯಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು ಎನ್ನುವುದನ್ನು ಕಂಡುಕೊಂಡಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಜಾಗತಿಕವಾಗಿ 30-79 ವಯಸ್ಸಿನ ಶೇ1.28 ಬಿಲಿಯನ್ ಜನರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ.ಆದ್ದರಿಂದ ಜಾಗತಿಕವಾಗಿಯೂ ಅಧಿಕ ರಕ್ತದೊತ್ತಡ ದೊಡ್ಡ ಕಾಯಿಲೆಯಾಗಿ ಮಾರ್ಪಾಡಾಗಿದೆ ಎನ್ನಬಹುದು. ಹೈಪರ್ ಟೆನ್ಷನ್ ಮಾನಸಿಕ ಆರೋಗ್ಯವನ್ನೂ ಹಾಳು ಮಾಡುತ್ತದೆ. ಹೀಗಾಗಿ ಅಧಿಕ ರಕ್ತದೊತ್ತಡದ