ಗ್ಲೋಬಲ್ ಸ್ಟಾರ್ ಪ್ರಿಯಾಂಕಾ ಚೋಪ್ರಾ ಹಾಲಿವುಡ್ನಲ್ಲಿ ಸಖತ್ ಬಿಜಿಯಾಗಿದ್ದಾರೆ. ಈಗ ಪುರುಸೊತ್ತಿಲ್ಲದಷ್ಟು ಪ್ರಾಜೆಕ್ಟ್ಗಳು ಅವರ ಕೈಯಲ್ಲಿವೆ. ಕಳೆದ ವರ್ಷ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿ ಸುದ್ದಿ ಮಾಡಿದ್ದರು. ಈಗ ಮತ್ತೆ ದೇಶಿ ಗರ್ಲ್ ಪ್ರಿಯಾಂಕಾ ಆಸ್ಕರ್ ಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸ್ವತಃ ಈ ವಿಷಯವನ್ನು ಪ್ರಿಯಾಂಕಾ ಬಹಿರಂಗಪಡಿಸಿದ್ದಾರೆ. ಹಾಲಿವುಡ್ ನಟ, ಗಾಯಕ ಮಿಕ್ ಜಾಗರ್ ಜತೆಗೆ ವಿಮಾನ ಹತ್ತುತ್ತಿರುವ ಫೋಟೋವನ್ನು ಎಲ್ಲರೊಂದಿಗೆ ಹಂಚಿಕೊಂಡಿದ್ದಾರೆ. ಕಳೆದ ಬಾರಿ ಡಿಸೈನರ್