ಎಸ್.ಎಸ್. ರಾಜಮೌಳಿ ಅವರ ಕಲೆಯೇ ಅಂತಹದ್ದು. ಅವರು ಒಮ್ಮೆ ಪಾತ್ರದ ಬಗ್ಗೆ ಆಲೋಚನೆ ಮಾಡಿದರು ಎಂದರೆ, ಅದಕ್ಕೆ ಸೂಕ್ತವಾದ ಕಲಾವಿದರನ್ನೂ ಕೂಡ ಆಯ್ಕೆ ಮಾಡುತ್ತಾರೆ. ಖ್ಯಾತ ನಟ ರಾನಾ ದಗ್ಗುಬಾಟಿ ಅವರಿಗೆ ‘ಬಾಹುಬಲಿ’ ಚಿತ್ರದಲ್ಲಿ ವಿಲನ್ ಪಾತ್ರ ನೀಡಿದ್ದರು ರಾಜಮೌಳಿ. ಈಗ ಅವರ ಮುಂದಿನ ಚಿತ್ರಕ್ಕಾಗಿ ಸದ್ದಿಲ್ಲದೆ ಸಿದ್ಧತೆ ನಡೆಯುತ್ತಿದೆ. ಖ್ಯಾತ ನಟ ಈ ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್