ಅಕ್ಟೋಬರ್ 17 ರಾತ್ರಿ 11.30ಕ್ಕೆ ತಲಕಾವೇರಿ ತೀರ್ಥೋದ್ಭವ

ಚಿತ್ರ, ಲೇಖನ: ಬಿ.ಎಂ.ಲವಕುಮಾರ್

Talakavery Brahmakundike
WD
ಅಕ್ಟೋಬರ್ ಬಂತೆಂದರೆ ಕೊಡಗಿನ ಜನರಲ್ಲಿ ಅದೇನೋ ಒಂದು ರೀತಿಯ ಸಂಭ್ರಮ, ಕಾತರ ಮನೆ ಮಾಡಿಬಿಡುತ್ತದೆ. ಕಳೆದ ನಾಲ್ಕೈದು ತಿಂಗಳಿನಿಂದ ಮಳೆ, ಗಾಳಿ, ಚಳಿಯ ಮುಸುಕಿನಲ್ಲಿದ್ದವರು ಅದನ್ನೆಲ್ಲಾ ಕೊಡವಿಕೊಂಡು ಮೇಲೆದ್ದು ಬಿಡುತ್ತಾರೆ. ತಾಯಿ ಕಾವೇರಿ ಮಾತೆಯ ದಿವ್ಯ ದರ್ಶನಕ್ಕಾಗಿ ಹಾತೊರೆಯುತ್ತಾರೆ...

ಕರ್ನಾಟಕದ ಸಿರಿದೇವಿ... ತಮಿಳುನಾಡಿನ ಭಾಗ್ಯಲಕ್ಷ್ಮಿ... ಕೊಡಗಿನ ಕುಲದೇವಿಯಾದ ಮಾತೆ ಕಾವೇರಿ ವರ್ಷಕ್ಕೊಮ್ಮೆ ತುಲಾ ಸಂಕ್ರಮಣದಂದು ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಆವಿರ್ಭವಿಸಿ ಭಕ್ತರಿಗೆ ದರ್ಶನ ನೀಡುತ್ತಾಳೆ. ಈ ಬಾರಿ ಅಕ್ಟೋಬರ್ 17ರಂದು ರಾತ್ರಿ 11.30ಕ್ಕೆ ಮಿಥುನ ಪುಣ್ಯ ಲಗ್ನದಲ್ಲಿ ಮಾತೆ ಕಾವೇರಿಯ ದರ್ಶನ ಭಾಗ್ಯ ಭಕ್ತರಿಗೆ ಲಭಿಸಲಿದೆ.ಇದರಲ್ಲಿ ಇನ್ನಷ್ಟು ಓದಿ :  

ತೀರ್ಥಕ್ಷೇತ್ರ

ಭಕ್ತರ ಇಷ್ಟಾರ್ಥ ಸಿದ್ಧಿದಾಯಕ ಶ್ರೀ ಕ್ಷೇತ್ರ ತಿರುಪತಿ

ಆಂದ್ರಪ್ರದೇಶದ ತಿರುಪತಿ ದೇಶದಲ್ಲೇ ಅತೀ ಶ್ರೀಮಂತ ಶ್ರೀಕ್ಷೇತ್ರಎಂದು ಪರಿಗಣಿಸಲಾಗಿದೆ. ತಿರುಪತಿಯಲ್ಲಿರುವ ...

ಶಬರಿಮಲೆ ಪುಣ್ಯ ಕ್ಷೇತ್ರದ ತೀರ್ಥಯಾತ್ರೆ

ಅಯ್ಯಪ್ಪ ಭಕ್ತರ ಶಬರಿಮಲೆ ತೀರ್ಥಯಾತ್ರೆಯು ಈಗಾಗಲೇ ಆರಂಭವಾಗಿದೆ. ಕೇರಳದಲ್ಲಿ ನೆಲೆಸಿರುವ ಈ ಪ್ರಸಿದ್ಧ ...

ಶಿವನ ಸಾನಿಧ್ಯದಲ್ಲಿ ಶಿವರಾತ್ರಿಯ ಸಂಭ್ರಮ

ಮಹಾ ಶಿವರಾತ್ರಿ ಆಂಗವಾಗಿ ಹೊಸೂರು ರಸ್ತೆಯ ಕೂಡ್ಲು ಗ್ರಾಮದ ಬೃಹತ್ ಶಿವನ ದೇವಾಲಯದಲ್ಲಿ ಈಗ ಸಂಭ್ರಮದ ...

ಶಬರಿಮಲೆ ಪುಣ್ಯ ಕ್ಷೇತ್ರದ ತೀರ್ಥಯಾತ್ರೆ

ಅಯ್ಯಪ್ಪ ಭಕ್ತರ ಶಬರಿಮಲೆ ತೀರ್ಥಯಾತ್ರೆಯು ಈಗಾಗಲೇ ಆರಂಭವಾಗಿದೆ. ಕೇರಳದಲ್ಲಿ ನೆಲೆಸಿರುವ ಈ ಪ್ರಸಿದ್ಧ ...