ಗುಡ್ ಫ್ರೈಡೆ ರಜೆಗೆ ಅಸ್ತು: ಪೋಪ್ ಮನವಿಗೆ ಕ್ಯೂಬಾ ಮನ್ನಣೆ

ಹವಾನಾ, ಸೋಮವಾರ, 2 ಏಪ್ರಿಲ್ 2012 (20:21 IST)

1959ರಲ್ಲಿನ ಕ್ರಾಂತಿಯ ನಂತರ ಕ್ಯೂಬಾ ಮೊದಲ ಬಾರಿಗೆ ಪೋಪ್ ಬೆನೆಡಿಕ್ಟ್ XVI ಅವರ ಮನವಿ ಮೇರೆಗೆ ಮುಂದಿನ ವಾರದ ಗುಡ್ ಫ್ರೈಡೆಯನ್ನು ರಜೆ ದಿನವಾಗಿ ಘೋಷಿಸಲು ಒಪ್ಪಿಗೆ ಸೂಚಿಸಿದೆ.

ಕ್ಯೂಬಾಕ್ಕೆ ಸೌಹಾರ್ದ ಭೇಟಿ ನೀಡಿದ ಸಂದರ್ಭದಲ್ಲಿ ಪೋಪ್ ಬೆನಡಿಕ್ಟ್ XVI ಅವರು ಗುಡ್ ಫ್ರೈಡೆಯಂದು ರಜೆ ಘೋಷಿಸಲು ಮನವಿ ಮಾಡಿಕೊಂಡಿದ್ದರು. ಆ ನಿಟ್ಟಿನಲ್ಲಿ ಅವರ ಮನವಿ ಪುರಸ್ಕರಿಸಿರುವುದಾಗಿ ಕ್ಯೂಬಾ ಕಮ್ಯುನಿಷ್ಟ್ ಸರ್ಕಾರ ತಿಳಿಸಿದೆ.

ಆದರೆ ಗುಡ್ ಫ್ರೈಡೆ ರಜೆಯನ್ನು ಖಾಯಂ ಆಗಿ ಮಾಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಕ್ಯೂಬಾ ಸುಪ್ರೀಂ ಆಡಳಿತ ಮಂಡಳಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ...

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ...

ಮೋದಿ ಪ್ರಧಾನಿಯಾಗೋಲ್ಲ, ಯುಪಿಎ ಅಧಿಕಾರಕ್ಕೆ ಬರ್ತದೆ: ಇಬ್ರಾಹಿಂ ಭವಿಷ್ಯ

ಮಂಗಳೂರು: ನರೇಂದ್ರ ಮೋದಿ ಪ್ರಧಾನಮಂತ್ರಿ ಆಗೋದಿಲ್ಲ. ಯುಪಿಎ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ. ಈ ಬಾರಿ ...

ಹಾಸನದಲ್ಲಿ ಮತ್ತೆ ದೇವೇಗೌಡರ ಕೊರಳಿಗೆ ವಿಜಯಮಾಲೆ ಬೀಳುತ್ತಾ?

ಮಾಜಿ ಪ್ರಧಾನಿಯ ಕ್ಷೇತ್ರ ಹಾಸನ ಕೂಡ ಸಮಸ್ಯೆಗಳಿಂದ ಹೊರತಾಗಿಲ್ಲ. ಮಾಜಿ ಪ್ರಧಾನಿಯ ತವರು ಎನ್ನುವ ಖ್ಯಾತಿ ...