ವೆಲ್ಲಿಂಗ್ಟನ್ : ಪ್ರಸ್ತುತ ಪರಿಸ್ಥಿತಿಯಲ್ಲಿ ಕೋವಿಡ್-19 ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಲಸಿಕೆಗಳನ್ನು ಪಡೆಯಲು ಪ್ರಪಂಚದಾದ್ಯಂತ ಸೂಚನೆ ನೀಡಲಾಗುತ್ತಿದೆ. ಬಹುತೇಕ ಎಲ್ಲಾ ಕಂಪನಿಗಳೂ ಇಂತಿಷ್ಟು ದಿನಗಳ ಅಂತರದಲ್ಲಿ ಎರಡು ಡೋಸ್ ಪಡೆಯಬಹುದಾದಂತಹ ಲಸಿಕೆಗಳನ್ನೇ ತಯಾರಿಸಿವೆ. ಆದರೆ ಇಲ್ಲೊಬ್ಬ ವ್ಯಕ್ತಿ ಒಂದೇ ದಿನದಲ್ಲಿ ಬರೋಬ್ಬರಿ 10 ಕೋವಿಡ್-19 ಲಸಿಕೆಗಳನ್ನು ಪಡೆದಿದ್ದು, ವಿಷಯ ತಿಳಿದ ತಜ್ಞರು ಕಳವಳಗೊಂಡಿದ್ದಾರೆ.ವ್ಯಕ್ತಿ ಒಂದೇ ದಿನದಲ್ಲಿ ಹಲವಾರು ಲಸಿಕಾ ಕೇಂದ್ರಗಳಿಗೆ ತೆರಳಿ, ಪ್ರತೀ ಡೋಸ್ಗೂ ಹಣವನ್ನು ಪಾವತಿ