ಗುಜರಾತ್ನಲ್ಲಿ ಕಳೆದ 24 ಗಂಟೆಗಳಲ್ಲಿ ಗರ್ಭಾ ಮಾಡುತ್ತಿದ್ದ 10 ಮಂದಿ ಮೃತಪಟ್ಟಿದ್ದಾರೆ. ಗುಜರಾತ್ನಲ್ಲಿ ನವರಾತ್ರಿ ಆಚರಣೆಯ ಸಂದರ್ಭದಲ್ಲಿ ಗರ್ಭಾ ನೃತ್ಯ ಮಾಡುವಾಗ ಕೆಲವರು ಕುಸಿದು ಬಿದ್ದು ಸಾವನ್ನಪ್ಪುತ್ತಿದ್ದಾರೆ . ಇದರಲ್ಲೂ ದುರಂತವೆಂದರೆ ಸಾವನ್ನಪ್ಪುತ್ತಿರುವವರಲ್ಲಿ ಹೆಚ್ಚಿನವರು ಹದಿಹರೆಯದವರು, ಮಧ್ಯ ವಯಸ್ಕರಾಗಿದ್ದಾರೆ.ಇತ್ತೀಚೆಗೆ ಬರೋಡಾದ ದಾಭೋಯ್ನ 13 ವರ್ಷದ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದ. ಶುಕ್ರವಾರ ಅಹಮದಾಬಾದ್ನ 24 ವರ್ಷದ ಯುವಕ ಗರ್ಭಾ ಡ್ಯಾನ್ಸ್ ಮಾಡುತ್ತಿದ್ದಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಅದೇ ರೀತಿ ಕಪದ್ವಾಂಜ್ನ 17