ನವದೆಹಲಿ : ಆನ್ಲೈನ್ ಶಾಪಿಂಗ್ನಲ್ಲಿ ಹೆಸರುವಾಸಿಯಾದ ಅಮೆಜಾನ್ ಮತ್ತು ಭಾರತದ ಫ್ಯೂಚರ್ ಗ್ರೂಪ್ ಜೊತೆಗಿನ 2019ರ ಒಪ್ಪಂದವನ್ನು ಭಾರತೀಯ ಸ್ಪರ್ಧಾತ್ಮಕ ಆಯೋಗ(ಸಿಸಿಐ) ರದ್ದುಗೊಳಿಸಿ, ಅಮೆಜಾನ್ಗೆ 202 ಕೋಟಿ ರೂ. ದಂಡ ವಿಧಿಸಿದೆ.ಭಾರತದ ಫ್ಯೂಚರ್ ಗ್ರೂಪ್ ಜೊತೆ ಅಮೆರಿಕಾದ ಅಮೆಜಾನ್ 2019ರಲ್ಲಿ ಹೂಡಿಕೆ ಒಪ್ಪಂದ ಮಾಡಿಕೊಂಡಿತ್ತು. ಈ ನಡುವೆ ಫ್ಯೂಚರ್ ಗ್ರೂಪ್ 2019ರಲ್ಲಿ 24,713 ಕೋಟಿ ರೂಪಾಯಿಯ ತನ್ನ ರಿಟೇಲ್ನ ಸಗಟು ಮತ್ತು ಇತರೆ ವಹಿವಾಟುಗಳನ್ನು ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಗೆ