ಕೀವ್ : ಒಂದು ವರ್ಷ ಕಳೆದರೂ ಉಕ್ರೇನ್ ಮೇಲಿನ ರಷ್ಯಾ ದಾಳಿ ಇನ್ನೂ ನಿಂತಿಲ್ಲ. ಕೀವ್ನ ಶಾಲೆಯೊಂದಕ್ಕೆ ರಷ್ಯಾದ ಡ್ರೋನ್ ಅಪ್ಪಳಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದಾರೆ. ಕೀವ್ ಮೇಲೆ ರಷ್ಯಾ ಮಂಗಳವಾರ ರಾತ್ರಿಯಿಡೀ ದಾಳಿ ನಡೆಸಿದೆ. ಈ ವೇಳೆ ಶಾಲೆಗೆ ಡ್ರೋನ್ ಅಪ್ಪಳಿಸಿತು. ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಇನ್ನೂ ನಾಲ್ಕು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ರಾಜ್ಯ ತುರ್ತು