ನವದೆಹಲಿ : ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಹತ್ವದ ಮಾಹಿತಿ ಆಧರಿಸಿ ಕೇಂದ್ರ ಸರ್ಕಾರ ತಕ್ಷಣವೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ದೇಶದಲ್ಲಿ ಭಾರತ ವಿರೋಧಿ ಚಟುವಟಿಕೆ, ಭಾರತ ವಿರೋಧಿ ವಿಷಯ ಬಿತ್ತರ ಸೇರಿದಂತೆ ದೇಶ ವಿರೋಧಿ ಚಟುವಟಿಕೆ ನಡೆಸುತ್ತಿದ್ದ ಪಾಕಿಸ್ತಾನ ಮೂಲದ ಯೂಟ್ಯೂಬ್, ಟ್ವಿಟರ್ ಇನ್ಸ್ಟಾ ಸೇರಿದಂತೆ ಒಟ್ಟು 41ಖಾತೆಗಳನ್ನು ಕೇಂದ್ರ ಸರ್ಕಾರ ಬ್ಲಾಕ್ ಮಾಡಿದೆ.ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿದ್ದ ಈ ಖಾತೆಗಳು ಭಾರತ ವಿರೋಧಿ ವಿಷಯಗಳನ್ನು ಯೂಟ್ಯೂಬ್ ಚಾನೆಲ್, ಟ್ವಿಟರ್,ಫೇಸ್ಬುಕ್,