ಭಾರತದಿಂದ ಆಸ್ಟ್ರೇಲಿಯಾಗೆ ಹೋದರೆ 5 ವರ್ಷ ಜೈಲು ಶಿಕ್ಷೆ!

ನವದೆಹಲಿ| Krishnaveni K| Last Modified ಶನಿವಾರ, 1 ಮೇ 2021 (12:36 IST)
ನವದೆಹಲಿ: ಭಾರತದಲ್ಲಿ ಕೊರೋನಾ ಪ್ರಕರಣಗಳು ಮಿತಿ ಮೀರಿರುವುದರಿಂದ ಆಸ್ಟ್ರೇಲಿಯಾ ತನ್ನ ರಾಷ್ಟ್ರಕ್ಕೆ ಬರುವ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಿದೆ.

 
ಇದು ಎಷ್ಟರಮಟ್ಟಿಗೆ ಎಂದರೆ, ಸದ್ಯಕ್ಕೆ ಯಾರಾದರೂ ಭಾರತದಲ್ಲಿ 14 ದಿನಗಳ ಅವಧಿ ಕಳೆದು ಆಸ್ಟ್ರೇಲಿಯಾಕ್ಕೆ ಕಾಲಿಟ್ಟರೆ ಐದು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸುವ ಕಠಿಣ ನಿಯಮವೊಂದನ್ನು ಅಲ್ಲಿನ ಸರ್ಕಾರ ಜಾರಿಗೆ ತಂದಿದೆ.
 
ಈಗಾಗಲೇ ಭಾರತದಿಂದ ಬರುವ ವಿಮಾನಗಳನ್ನು ಆಸ್ಟ್ರೇಲಿಯಾ ನಿಷೇಧಿಸಿದೆ. ಐಪಿಎಲ್ ಆಡುತ್ತಿರುವ ತನ್ನ ದೇಶದ ಕ್ರಿಕೆಟಿಗರಿಗೂ ತಮ್ಮದೇ ವ್ಯವಸ್ಥೆ ಮಾಡಿಕೊಂಡು ತವರಿಗೆ ಕಾಲಿಡಲು ತಾಕೀತು ಮಾಡಿದೆ.
ಇದರಲ್ಲಿ ಇನ್ನಷ್ಟು ಓದಿ :