ಚೀನಾ : ಚೀನಾದಲ್ಲಿ ಕಂಡುಬಂದ ಮಹಾ ಮಾರಿ ಕೊರೋನ ವೈರಸ್ ಗೆ ಮೃತಪಟ್ಟವರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ. ದೇಶದಾದ್ಯಂತ 2000ಕ್ಕೂ ಅಧಿಕ ಮಂದಿಯಲ್ಲಿ ಈ ವೈರಸ್ ಕಂಡುಬಂದಿದ್ದು , 324 ಮಂದಿಯ ಸ್ಥಿತಿ ಗಂಭೀರವಾಗಿದೆ. ಈವರೆಗೆ ಒಟ್ಟು 2684 ಪ್ರಕರಣಗಳು ವರದಿಯಾಗಿದೆ ಎಂದು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ.ಈ ಬಗ್ಗೆ ಪ್ರತಿಕ್ರಿಯಿಸಿದ ಚೀನಾದ ಅಧ್ಯಕ್ಷರು, ಚೀನಾ ಗಂಭೀರ ಪರಿಸ್ಥಿತಿ ಎದುರಿಸುತ್ತಿದೆ. ಆದರೂ ಈ ವೈರಸ್ ವಿರುದ್ಧದ ಯುದ್ಧದಲ್ಲಿ ದೇಶ