ನ್ಯೂಯಾರ್ಕ್ : ಶತಕೋಟಿ ಉದ್ಯಮಿ, ಮಾಧ್ಯಮ ದೊರೆ 92 ವರ್ಷದ ರೂಪರ್ಟ್ ಮುರ್ಡೋಕ್ 5ನೇ ಮದುವೆಯನ್ನು ಇದ್ದಕ್ಕಿದ್ದಂತೆ ಸ್ಥಗಿತಗೊಳಿಸಿದ್ದಾರೆ. ಮಾಡೆಲ್ ಮತ್ತು ನಟಿ ಜೆರ್ರಿ ಹಾಲ್ ಅವರಿಗೆ ವಿಚ್ಛೇದನ ನೀಡಿದ 8 ತಿಂಗಳ ಬಳಿಕ 66 ವರ್ಷದ ಆನ್ ಲೆಸ್ಲಿ ಸ್ಮಿತ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಉಳಿದ ಜೀವನ ಆಕೆಯೊಂದಿಗೆ ಕಳೆಯಲು ನಿರ್ಧರಿಸಿದ್ದರು. ಆದರೆ ಇದ್ದಕ್ಕಿದ್ದಂತೆ ನಿಶ್ಚಿತಾರ್ಥ ಆದ ಒಂದೇ ವಾರದಲ್ಲಿ ಮದುವೆ ಪ್ಲಾನ್ ಕೈಬಿಟ್ಟಿದ್ದಾರೆ.ಕಳೆದ ತಿಂಗಳು ಮುರ್ಡೋಕ್