ಕೌಲಾಲಂಪುರ್ : ನಗರದ ಕ್ಯಾಂಪ್ ಪ್ರದೇಶದ ಬಳಿ ಬೆಳಗ್ಗಿನ ಜಾವ ಸಂಭವಿಸಿದ ಭೂಕುಸಿತಕ್ಕೆ 8 ಮಂದಿ ಬಲಿಯಾಗಿದ್ದು, 50ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.ಮಲೇಷ್ಯಾದ ರಾಜಧಾನಿ ಕೌಲಾಲಂಪುರ್ನ ಕ್ಯಾಂಪ್ ಪ್ರದೇಶದಲ್ಲಿ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದೆ. ಕ್ಯಾಂಪಿಂಗ್ ಪ್ರದೇಶವಾಗಿರುವ ಸೆಲಂಗೋರ್ನಲ್ಲಿ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದ್ದು,ಈಗಾಗಲೇ 8 ಮಂದಿಯ ಮೃತ ದೇಹ ಸಿಕ್ಕಿದೆ. 50ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಗ್ನಿಶಾಮಕ ದಳ