ವಾಷಿಂಗ್ಟನ್ : 6 ವರ್ಷದ ಬಾಲಕನೊಬ್ಬ ಶಿಕ್ಷಕಿಗೆ ಗುಂಡು ಹಾರಿಸಿದ ಘಟನೆ ಪೂರ್ವ ಅಮೆರಿಕದ ವರ್ಜೀನಿಯಾ ರಾಜ್ಯದ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.ರಿಚ್ನೆಕ್ ಎಲಿಮೆಂಟರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಘಟನೆ ವೇಳೆ ಶಿಕ್ಷಕಿಗೆ ಗುಂಡು ತಗಲಿದ್ದು, ಶಿಕ್ಷಕಿಯ ಸ್ಥಿತಿ ಗಂಭೀರವಾಗಿದೆ. ಜೊತೆಗೆ ತರಗತಿಯಲ್ಲಿದ್ದ ಯಾವುದೇ ವಿದ್ಯಾರ್ಥಿಗಳಿಗೂ ತೊಂದರೆ ಆಗಿಲ್ಲ.ಈ ಬಗ್ಗೆ ಪೊಲೀಸ್ ಅಧಿಕಾರಿ ಮಾತನಾಡಿ, ಘಟನೆಗೆ ಸಂಬಂಧಿಸಿದಂತೆ ಬಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಯುತ್ತಿದೆ. ಬಾಲಕನು ಆಕಸ್ಮಿಕವಾಗಿ ನಡೆಸಿದ ಗುಂಡಿನ