ಮೆಲ್ ಬರ್ನ್ : ಆಸ್ಟ್ರೇಲಿಯಾದಲ್ಲಿ ಲಾಕ್ ಡೌನ್ ನಿಯಮವನ್ನು ಕಟ್ಟನಿಟ್ಟಾಗಿ ಪಾಲಿಸಲಾಗುತ್ತಿದ್ದು, ಇದಕ್ಕೆ ನಿದರ್ಶನ ಎಂಬಂತೆ ಲಾಕ್ ಡೌನ್ ನಿಯಮ ಉಲ್ಲಂಘಿಸಿ ತಿಂಡಿ ತಿಂದವನಿಗೆ ಭಾರೀ ದಂಡ ವಿಧಿಸಲಾಗಿದೆ.