ಲಂಡನ್ : ಬ್ರಿಟನ್ ಸಂಸತ್ನಲ್ಲಿ ಸೋಮವಾರ ಸಂಜೆ ನಡೆದ ಗೌಪ್ಯ ಮತದಾನದಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ವಿಶ್ವಾಸ ಮತ ಗೆಲ್ಲುವ ಮೂಲಕ ತಮ್ಮ ಅಧಿಕಾರವನ್ನು ಉಳಿಸಿಕೊಂಡಿದ್ದಾರೆ.