ಬೀಜಿಂಗ್ : ಚೀನಾದಲ್ಲಿ ಯುವಜನರ ಸಂಖ್ಯೆ ಕಡಿಮೆಗೊಳ್ಳುತ್ತಿದ್ದು, ಇದನ್ನು ಹೋಗಲಾಡಿಸಲು ಅಲ್ಲಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರೀತಿ ಮಾಡಲೆಂದೇ ಒಂದು ವಾರಗಳ ಕಾಲ ರಜೆಯನ್ನು ನೀಡಲಾಗಿದೆ. ಈಗಾಗಲೇ ಚೀನಾದಲ್ಲಿ ಜನಸಂಖ್ಯೆಯು ಕಡಿಮೆಗೊಳ್ಳುತ್ತಿದೆ. ಇದರಿಂದಾಗಿ ಅಲ್ಲಿನ ಆರ್ಥಿಕತೆಯ ಮೇಲೆ ಪ್ರಭಾವವನ್ನು ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಜನನ ಪ್ರಮಾಣವನ್ನು ಹೆಚ್ಚಿಸಲು ಅಲ್ಲಿನ ಸರ್ಕಾರ ನಾನಾ ರೀತಿಯ ವಿಶಿಷ್ಟ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದೇ ರೀತಿ ಇದೀಗ ಚೀನಾದ 9 ಕಾಲೇಜಿಗಳಲ್ಲಿ ಏಪ್ರಿಲ್ನಲ್ಲಿ ವಿದ್ಯಾರ್ಥಿಗಳಿಗೆ