ಶ್ರೀನಗರ : ಪಾಕಿಸ್ತಾನ ಮೂಲದ ಉಗ್ರರು ಕಾಶ್ಮೀರಕ್ಕೆ ಆಗಮಿಸಿ ಭಾರತದಲ್ಲಿನ ಆಧಾರ್ ಕಾರ್ಡುಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ವಿಷಯ ಬೆಳಕಿಗೆ ಬಂದಿದೆ.ಹೀಗಾಗಿ ಇಂಥ ದುರ್ಬಳಕೆಯನ್ನು ಪತ್ತೆ ಮಾಡಲು ಆ ಕ್ಷಣದಲ್ಲಿ ದುರ್ಬಳಕೆ ಮಾಹಿತಿ ಲಭ್ಯವಾಗುವ ತಂತ್ರಜ್ಞಾನ ರೂಪಿಸುವಂತೆ ಆಧಾರ್ ಪ್ರಾಧಿಕಾರಕ್ಕೆ ಪತ್ರ ಬರೆಯಲು ಜಮ್ಮು-ಕಾಶ್ಮೀರ ಪೊಲೀಸರು ನಿರ್ಧರಿಸಿದ್ದಾರೆ.ಇತ್ತೀಚೆಗೆ ಸಿಆರ್ಪಿಎಫ್ ಯೋಧರ ಮೇಲೆ ದಾಳಿ ಮಾಡಿದ್ದ ಪಾಕಿಸ್ತಾನ ಮೂಲದ ಇಬ್ಬರು ಉಗ್ರರನ್ನು ಶ್ರೀನಗರದಲ್ಲಿ ಹತ್ಯೆ ಮಾಡಲಾಗಿತ್ತು. ಅವರ ಬಳಿ ಆಗ ಆಧಾರ್ ಕಾರ್ಡುಗಳು