ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು 2008ರ ಮುಂಬೈ ದಾಳಿ ರೂವಾರಿಗಳಲ್ಲಿ ಒಬ್ಬನಾದ ಪಾಕಿಸ್ತಾನ ಮೂಲದ ಉಗ್ರ ಅಬ್ದುಲ್ ರೆಹಮಾನ್ ಮಕ್ಕಿಯನ್ನು `ಜಾಗತಿಕ ಉಗ್ರ’ರ ಪಟ್ಟಿಗೆ ಸೇರಿಸಿದೆ. 2023ರ ಜನವರಿ 16ರಂದು ಭದ್ರತಾ ಮಂಡಳಿಯ ಸಮಿತಿಯು 1267 (1999), 1989 (2011) ಮತ್ತು 2253 (2015) ISIL ನಿರ್ಣಯಗಳಿಗೆ ಸಂಬಂಧಿಸಿ, ಅಲ್-ಖೈದಾ ಮತ್ತು ಸಂಬಂಧಿತ ವ್ಯಕ್ತಿಗಳು, ಗುಂಪುಗಳು, ಉದ್ಯಮಗಳು ಮತ್ತು ಘಟಕಗಳಿಗೆ ಸಂಬಂಧಿಸಿದ ನಿರ್ಣಯಗಳನ್ನು ಅನುಮೋದಿಸಿತು. ಭದ್ರತಾ ಮಂಡಳಿಯ ನಿರ್ಣಯ 2610 (2021)ರಲ್ಲಿರುವಂತೆ