ಮಸ್ಕತ್ : ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಟೇಕ್ ಆಫ್ ಆಗುವ ಮೊದಲೇ ಇಂಜಿನ್ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಒಮಾನ್ನ ಮಸ್ಕತ್ನಲ್ಲಿ ನಡೆದಿದೆ.