ಕೀವ್ : ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಭಾರತ ಸೇರಿದಂತೆ 4 ದೇಶಗಳ ರಾಯಭಾರಿಗಳನ್ನು ವಜಾಗೊಳಿಸಿ ಅದೇಶ ಹೊರಡಿಸಿದ್ದಾರೆ. ಭಾರತ, ಜರ್ಮನಿ, ಜೆಕ್ಗಣರಾಜ್ಯ, ನಾರ್ವೆ ಮತ್ತು ಹಂಗೇರಿ ದೇಶಗಳ ರಾಯಭಾರಿಗಳನ್ನು ಝೆಲೆನ್ಸ್ಕಿ ವಜಾಗೊಳಿಸಿರುವ ಬಗ್ಗೆ ಅಧಿಕೃತವಾಗಿ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಆದರೆ ಯಾವ ಕಾರಣಕ್ಕೆ ವಜಾಗೊಳಿಸಲಾಗಿದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಈ ಹಿಂದೆ ರಷ್ಯಾ, ಉಕ್ರೇನ್ ವಿರುದ್ಧ ಯುದ್ಧ ಸಾರಿದಾಗ ಉಕ್ರೇನ್ಗೆ ಅಂತಾರಾಷ್ಟ್ರೀಯ ಬೆಂಬಲ ಮತ್ತು ಮಿಲಿಟರಿ ಸಹಾಯವನ್ನು ಹೆಚ್ಚಿಸಲು ಝೆಲೆನ್ಸ್ಕಿ ತನ್ನ