ಮಾಸ್ಕೋ : ಉಕ್ರೇನ್ನಲ್ಲಿ ಯುದ್ಧದ ಸ್ಥಿತಿ ನಿರ್ಮಾಣವಾಗಲು ಪಾಶ್ಚಿಮಾತ್ಯರೇ ಕಾರಣ. ಸಂಘರ್ಷದ ಬೆಂಕಿಗೆ ತುಪ್ಪ ಸುರಿದವರು ಅವರೇ. ಅದರಿಂದ ಸಂತ್ರಸ್ತರಾದವರು, ಎಲ್ಲದಕ್ಕೂ ಪಾಶ್ಚಿಮಾತ್ಯ ಗುಂಪೇ ಕಾರಣ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪರೋಕ್ಷವಾಗಿ ಅಮೆರಿಕಾವನ್ನ ದೂಷಿಸಿದ್ದಾರೆ.ಅಮೆರಿಕ ಅಧ್ಯಕ್ಷ ಜೋ ಬೈಡನ್ ಉಕ್ರೇನ್ಗೆ ಅಚ್ಚರಿ ಭೇಟಿ ನೀಡಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಉಕ್ರೇನ್ ಮೇಲಿನ ಸಮರ ಶುರುವಾಗಿ ಒಂದು ವರ್ಷ ಪೂರೈಸುತ್ತಿರುವ ಬೆನ್ನಲ್ಲೇ ರಷ್ಯಾ ಅಸೆಂಬ್ಲಿಯಲ್ಲಿ