ವಾಷಿಂಗ್ಟನ್ : ಸ್ವೀಸ್ ಬ್ಯಾಂಕ್ ನಷ್ಟದ ಬೆನ್ನಲ್ಲೇ ಸ್ಟಾರ್ಟ್ಅಪ್ಗಳಿಗೆ ಸಾಲ ನೀಡಲು ಹೆಸರುವಾಸಿಯಾದ ಸಿಲಿಕಾನ್ ವ್ಯಾಲಿ ಬ್ಯಾಂಕ್ ತನ್ನ ವ್ಯವಹಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಿದೆ. ಟೆಕ್ ಸ್ಪಾರ್ಟ್ಅಪ್ಗಳಿಗೆ ಮೂಲ ಕಂಪನಿಯಾಗಿದ್ದ ಸಿಲಿಕಾನ್ ವ್ಯಾಲಿ ಬ್ಯಾಂಕ್ನ ಠೇವಣಿದಾರರು ಹಾಗೂ ಹೂಡಿಕೆದಾರರು ಬರೋಬ್ಬರಿ 282 ಲಕ್ಷ ಕೋಟಿ ರೂ. (42 ಬಿಲಿಯನ್ ಯುಎಸ್ ಡಾಲರ್) ಬೃಹತ್ ಮೊತ್ತದ ಹಣವನ್ನು ಹಿಂಪಡೆದ ಪರಿಣಾಮ ಬ್ಯಾಂಕ್ನ ನಗದು ವ್ಯವಹಾರದಲ್ಲಿ ಕೊರತೆ ಕಂಡುಬಂದಿತ್ತು. ಈ ಕಾರಣದಿಂದಾಗಿ