ಇಸ್ಲಾಮಾಬಾದ್ : ಪಾಕಿಸ್ತಾನ ಬಲೂಚಿಸ್ತಾನದ ಮಾರುಕಟ್ಟೆಯೊಂದರಲ್ಲಿ ಭಾನುವಾರ ಬೆಳಗ್ಗೆ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 10 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿಗಳ ಪ್ರಕಾರ ರಖ್ನಿ ಮಾರುಕಟ್ಟೆ ಪ್ರದೇಶದಲ್ಲಿ ದ್ವಿಚಕ್ರ ವಾಹನಕ್ಕೆ ಅಳವಡಿಸಲಾಗಿದ್ದ ಸುಧಾರಿತ ಸ್ಫೋಟಕ ಸಾಧನ ಸ್ಫೋಟಗೊಂಡಿದೆ.ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಗಾಯಗೊಂಡ 10 ಜನರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬರ್ಖಾನ್ ಸ್ಟೇಷನ್ ಹೌಸ್ ಆಫೀಸರ್ ಸಜ್ಜದ್ ಅಫ್ಜಲ್ ತಿಳಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ