ವಾಷಿಂಗ್ಟನ್ : ಅಮೆರಿಕದಲ್ಲಿ ಕಳೆದ ಕೆಲವು ದಿನಗಳಿಂದ ಒಂದಾದ ಮೇಲೊಂದರಂತೆ ಬ್ಯಾಂಕುಗಳು ದಿವಾಳಿಯಾಗುತ್ತಿವೆ. ಕಳೆದ 10 ದಿನಗಳಲ್ಲಿ ಅಮೆರಿಕದ 3 ಬ್ಯಾಂಕುಗಳು ದಿವಾಳಿಯಾಗಿರುವ ಬೆನ್ನಲ್ಲೇ ಜಗತ್ತಿನ 8ನೇ ಅತಿ ದೊಡ್ಡ ಬ್ಯಾಂಕ್ ‘ಕ್ರೆಡಿಟ್ ಸ್ಯೂಸಿ’ ನೆಲಕಚ್ಚುವ ಭೀತಿಯಲ್ಲಿದೆ. ಸ್ವಿಡ್ಜರ್ಲ್ಯಾಂಡ್ ಮೂಲದ ಕ್ರೆಡಿಟ್ ಸ್ಯೂಸಿ ಬ್ಯಾಂಕ್ನ ಷೇರುಗಳು ಬುಧವಾರ ಶೇ.30 ರಷ್ಟು ಕುಸಿದಿದೆ. ಈ ಹಿನ್ನೆಲೆ ಕ್ರೆಡಿಟ್ ಸ್ಯೂಸಿ ಮುಚ್ಚಿಹೋಗುವ ಭೀತಿಯಲ್ಲಿದೆ. ಈ ನಡುವೆ ಸ್ವಿಸ್ ನ್ಯಾಷನಲ್ ಬ್ಯಾಂಕ್ ಕ್ರೆಡಿಟ್