ಪಾಕಿಸ್ತಾನ ಸುಪ್ರೀಂಕೋರ್ಟ್ನ ಪ್ರಥಮ ಜಡ್ಜ್ ಆಗಿ ಆಯೇಶಾ ಮಲ್ಲಿಕ್ ಸೋಮವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಪಾಕಿಸ್ತಾನದಲ್ಲಿ ಮಹಿಳಾ ಹಕ್ಕುಗಳಿಗೆ ಬೆಲೆಯಲಿಲ್ಲ. ಅದನ್ನು ಹತ್ತಿಕ್ಕಲಾಗುತ್ತಿದೆ ಎಂಬ ಆರೋಪ ಪದೇಪದೆ ಕೇಳಿಬರುತ್ತಿರುವ ಬೆನ್ನಲ್ಲೇ ಆಯೇಶಾ ಮಲ್ಲಿಕ್ ಪ್ರಮಾಣ ವಚನ ಸ್ವೀಕಾರ ಒಂದು ಮಹತ್ವದ ಬೆಳವಣಿಗೆಯಾಗಿದೆ. ಸೋಮವಾರ ಇಸ್ಲಮಬಾದ್ನ ಸುಪ್ರೀಂಕೋರ್ಟ್ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿತ್ತು.ಅಲ್ಲಿ 16 ಪುರುಷ ನ್ಯಾಯಾಧೀಶರೊಂದಿಗೆ ಕುಳಿತ ಆಯೇಶಾ ಮಲ್ಲಿಕ್, ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಇದೊಂದು