ವಾಷಿಂಗ್ಟನ್ : ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಮೊಬೈಲ್ ನಲ್ಲೇ ಹೆಚ್ಚಿನ ಸಮಯವನ್ನು ಕಳೆಯುತ್ತಾರೆ. ಅಂತವರಿಗೆ ಅಧ್ಯಯನವೊಂದು ಶಾಕಿಂಗ್ ನ್ಯೂಸ್ ನೀಡಿದೆ. ಹೌದು. ಆಸ್ಟ್ರೇಲಿಯಾದ ಕ್ವೀನ್ ಲ್ಯಾಂಡ್ ನ ಸನ್ ಶೈನ್ ಕೋಸ್ಟ್ ವಿಶ್ವವಿದ್ಯಾಲಯ ನಡೆಸಿದ ಅಧ್ಯಯನದಲ್ಲಿ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುವ ಯುವ ಪೀಳಿಗೆಯವರ ತಲೆ ಬುರುಡೆಯ ಹಿಂಭಾಗದಲ್ಲಿ ಕೋಡಿನ ಮಾದರಿಯ ಅಂಗವೊಂದು ಬೆಳೆಯುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ. ಅಧ್ಯಯನದ ಪ್ರಕಾರ, ಸಾಮಾನ್ಯವಾಗಿ ಜನರು ಮೊಬೈಲ್ ನೋಡುವಾಗ ಕತ್ತನ್ನು ಕೆಳಮುಖ