ಮಾಲ್ಡೀವ್ಸ್ : ಅಂತಾರಾಷ್ಟ್ರೀಯ ಯೋಗ ದಿನದ ನಿಮಿತ್ತ ಮಾಲ್ಡೀವ್ಸ್ನ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಯೋಗ ಕಾರ್ಯಕ್ರಮಕ್ಕೆ ಗುಂಪೊಂದು ನುಗ್ಗಿ ಯೋಗ ಮಾಡಿದ್ದವರನ್ನು ಅಡ್ಡಿ ಪಡಿಸಿದ ಘಟನೆ ನಡೆದಿದೆ.ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ವಿಶ್ವದೆಲ್ಲೆಡೆ ಯೋಗ ಮಾಡಿ ಯೊಗ ದಿನವನ್ನು ಆಚರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಲ್ಡೀವ್ಸ್ನ ಯುವ, ಕ್ರೀಡೆ ಮತ್ತು ಸಮುದಾಯ ಸಬಲೀಕರಣ ಸಚಿವಾಲಯವು ಭಾರತೀಯ ಸಾಂಸ್ಕೃತಿಕ ಕೇಂದ್ರದೊಂದಿಗೆ ಮಂಗಳವಾರ ಗಲೋಲ್ಹು ಕ್ರೀಡಾಂಗಣದಲ್ಲಿ ಧ್ಯಾನ ಮತ್ತು ಯೋಗವನ್ನು ಆಯೋಜಿಸಿತ್ತು. ಆದರೆ ಅಲ್ಲಿಗೆ ಬಂದ ಗುಪೊಂದು