ಆಸ್ಟ್ರೇಲಿಯಾದಲ್ಲಿ ಹಿಂದೂ ದೇಗುಲಗಳ ಮೇಲಿನ ದಾಳಿ ಮುಂದುವರೆದಿದೆ. ಬ್ರಿಸ್ಬೇನ್ ನಗರದಲ್ಲಿ ಶ್ರೀಲಕ್ಷ್ಮೀ ನಾರಾಯಣ ದೇಗುಲದ ಮೇಲೆ ದಾಳಿ ನಡೆದಿದೆ, ದೇಗುಲದ ಮೇಲೆ ದಾಳಿ ನಡೆಸಿದ ಖಲಿಸ್ತಾನ್ ಸಂಘಟನೆ ಬೆಂಬಲಿಗರು, ದೇಗುಲವನ್ನು ಧ್ವಂಸಗೊಳಿಸಿದ್ದಾರೆ.