ನವದೆಹಲಿ: ಜಪಾನ್ ನಲ್ಲಿ ನಡೆಯುತ್ತಿರುವ ಜಿ20 ಶೃಂಗ ಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಜತೆಗೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮೋರಿಸನ್ ತೆಗೆಸಿಕೊಂಡ ಸೆಲ್ಫೀ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.