ನ್ಯೂಯಾರ್ಕ್ : ರಷ್ಯಾ-ಉಕ್ರೇನ್ ನಡುವೆ ಯುದ್ಧದ ಭೀತಿ ಹೆಚ್ಚುತ್ತಿರುವ ನಡುವೆಯೇ, ಉಕ್ರೇನ್ ದೇಶದಲ್ಲಿರುವ ಎಲ್ಲ ಅಮೆರಿಕನ್ನರೂ ಕೂಡಲೇ ಸ್ವದೇಶಕ್ಕೆ ಮರಳಬೇಕೆಂದು ಅಮೆರಿಕ ಸೂಚಿಸಿದೆ. ಒಂದು ವೇಳೆ ರಷ್ಯಾ ಉಕ್ರೇನ್ ಮೇಲೆ ಆಕ್ರಮಣಕ್ಕೆ ಮುಂದಾದರೆ ಅಮೆರಿಕ ಸೇನೆ ರಕ್ಷಣಾ ಕಾರ್ಯಕ್ಕೆ ಧಾವಿಸುವುದಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಸುದ್ದಿಮಾಧ್ಯಮವೊಂದಕ್ಕೆ ಸಂದರ್ಶನ ನೀಡುವ ವೇಳೆ ಈ ಸೂಚನೆ ನೀಡಿದ್ದಾರೆ. ‘ವಿಶ್ವದ ಅತಿದೊಡ್ಡ ಸೇನೆ ಹೊಂದಿರುವ ದೇಶದ ಜೊತೆಗಿನ ಯುದ್ಧದ