ಸಿಕ್ಕಿಂ : ಸಿಕ್ಕಿಂನಲ್ಲಿ ಮಿನರಲ್ ನೀರಿನ ಬಾಟಲ್ ಮಾರಾಟವನ್ನು ಜ.1ರಿಂದ ಸಂಪೂರ್ಣವಾಗಿ ನಿಷೇಧಿಸಿರುವುದಾಗಿ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಂಗ್ ಘೋಷಿಸಿದ್ದಾರೆ. Photo Courtesy: Google ಗಾಂಧಿ ಜಯಂತಿ ಪ್ರಯುಕ್ತ ನಡೆಸಲಾದ ಸ್ವತ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಈ ಘೋಷಣೆ ಮಾಡಿದ್ದಾರೆ. ನಿಷೇಧ ಜಾರಿಗೆ ಬಂದ ನಂತರ ಮಾರುಕಟ್ಟೆಯಲ್ಲಿ ಸಂಗ್ರಹವಿರುವ ನೀರಿನ ಬಾಟಲ್ಗಳನ್ನು ಖಾಲಿ ಮಾಡಲು 3 ತಿಂಗಳ ಕಾಲಾವಕಾಶ ಕೊಡಲಾಗುವುದು ಎಂದರು. ರಾಜ್ಯದಲ್ಲಿ ಶುದ್ಧ ನೀರು ಕೊಡುವ ಸಾಕಷ್ಟು ನೈಸರ್ಗಿಕ