ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಜೋ ಬೈಡನ್ ನೇತೃತ್ವದ ಸರ್ಕಾರದಲ್ಲಿ ಇಲ್ಲಿಯವರೆಗೆ 130ಕ್ಕೂ ಅಧಿಕ ಪ್ರಮುಖ ಸ್ಥಾನಗಳಿಗೆ ಇಂಡೋ ಅಮೆರಿಕರನ್ನರನ್ನು ನೇಮಿಸಿದ್ದಾರೆ.ಈ ಮೂಲಕ ಬೈಡನ್ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ. ಅಮೆರಿಕಾದ ಜನಸಂಖ್ಯೆಯಲ್ಲಿ ಭಾರತೀಯ ಸಮೂದಾಯದ ಪ್ರಮಾಣ ಶೇ.1ರಷ್ಟಿದ್ದು, 2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ಬೈಡನ್ ಸಮೂದಾಯಕ್ಕೆ ನೀಡಿದ್ದ ಭರವಸೆಯನ್ನು ಪೂರೈಸಿದ್ದಾರೆ.ಈ ಮೂಲಕ ಹಿಂದಿನ 2 ಅಧ್ಯಕ್ಷರ ದಾಖಲೆಯನ್ನು ಮುರಿದಿದ್ದಾರೆ. ಈ ಹಿಂದಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೇತೃತ್ವದ ಸರ್ಕಾರದಲ್ಲಿ 80ಕ್ಕೂ ಹೆಚ್ಚು