ಟೋಕಿಯೋ : ಜಪಾನ್ನಲ್ಲಿ ಜನನ ಪ್ರಮಾಣ ಗಣನೀಯವಾಗಿ ಇಳಿಮುಖ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಆರೋಗ್ಯ, ಕಾರ್ಮಿಕ ಮತ್ತು ಕಲ್ಯಾಣ ಸಚಿವಾಲಯವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಈ ನಿಟ್ಟಿನಲ್ಲಿ ಜನರು ಮಗುವನ್ನು ಮಾಡಿಕೊಂಡರೆ ಈಗಾಗಲೇ ನೀಡುತ್ತಿರುವ ಹಣಕ್ಕಿಂತಲೂ 48 ಸಾವಿರ ರೂ. ಅಧಿಕ ನೀಡುವುದಾಗಿ ತಿಳಿಸಿದೆ.ಈಗಾಗಲೇ ಮಗುವಿನ ಜನನದ ನಂತರ ಹೊಸ ಪೋಷಕರಿಗೆ ಹೆರಿಗೆ ಮತ್ತು ಶಿಶುಪಾಲನೆಗಾಗಿ ಒಟ್ಟು 420,000 ಯೆನ್ಗಳ (2,52,338 ರೂ.) ಅನುದಾನವನ್ನು ನೀಡುತ್ತಿದೆ.ಇದೀಗ ಆರೋಗ್ಯ,