ಕಾಬೂಲ್/ವಾಷಿಂಗ್ಟನ್: ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿಂತಿದ್ದ ಸಾವಿರಾರು ಜನರು ಮತ್ತು ಅಮೆರಿಕ ಸೇನೆಯನ್ನು ಗುರಿಯಾಗಿರಿಸಿಕೊಂಡು ಐಸಿಸ್ ಖೊರಾಸಾಸ್ ಉಗ್ರರು ನಡೆಸಿದ್ದ ಎರಡು ಭೀಕರ ಆತ್ಮಾಹುತಿ ದಾಳಿಯಲ್ಲಿ ಅಮೆರಿಕ ಸೈನಿಕರು, ನಾಗರಿಕರು ಸೇರಿದಂತೆ 70ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ನಮ್ಮ ವಿರುದ್ಧ ದಾಳಿ ಮಾಡಿ ಹತ್ಯೆಗೈದವರನ್ನು ಕ್ಷಮಿಸುವ ಹಾಗೂ ಬಿಟ್ಟು ಬಿಡುವ ಪ್ರಶ್ನೆಯೇ ಇಲ್ಲ. ನೀವು (ತಾಲಿಬಾನ್, ಐಸಿಸ್ ಉಗ್ರರು) ಎಲ್ಲೇ ಅಡಗಿದ್ದರೂ ಹುಟ್ಟಡಗಿಸದೇ ಬಿಡಲ್ಲ ಎಂದು ಅಮೆರಿಕ