ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ಸಿಕ್ಕಿದೆ. ಬ್ರಿಟನ್`ನಲ್ಲಿದ್ದ ದಾವೂದ್ ಇಬ್ರಾಹಿಂ ಆಸ್ತಿಯನ್ನ ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದೆ. 2015ರಲ್ಲಿ ದಾವೂದ್ ಇಬ್ರಾಹಿಂ ಆಸ್ತಿಗೆ ಸಂಬಂಧಿಸಿದ ಮಾಹಿತಿಗಳನ್ನೊಳಗೊಂಡ ಕಡತವನ್ನ ಭಾರತ ಸರ್ಕಾರ ಬ್ರಿಟನ್ನಿಗೆ ಹಸ್ತಾಂತರಿಸಿತ್ತು. ಇದರ ಆಧಾರದ ಮೇಲೆಯೇ ಬ್ರಿಟನ್ ಸರ್ಕಾರ ಈ ಕ್ರಮ ಕೈಗೊಂಡಿದೆ. ವಾರ್ ವಿಕ್ ಸೇರ್`ನಲ್ಲಿ ರೆಸ್ಟೋರೆಂಟ್ ಮತ್ತು ಹಲವು ಕಟ್ಟಡಗಳು ಸೇರಿ 6.7 ಬಿಲಿಯನ್ ಡಾಲರ್ ಮೌಲ್ಯದ