ಲಂಡನ್ : ಉಕ್ರೇನ್ಗೆ ಯುದ್ಧ ವಿಮಾನಗಳನ್ನು ಕಳುಹಿಸುತ್ತೇವೆ ಎಂದು ಬ್ರಿಟನ್ ರಕ್ಷಣಾ ಸಚಿವಾಲಯ ಹೇಳಿದೆ. ರಕ್ಷಣಾ ಸಚಿವಾಲಯದ ಕಾರ್ಯದರ್ಶಿ ಬೆನ್ ವ್ಯಾಲೆಸ್ ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ್ದಾರೆ. ಯುದ್ಧ ವಿಮಾಗಳನ್ನು ಪೂರೈಸುವ ಪ್ರಕ್ರಿಯೆಯಲ್ಲಿ ನಾವು ಸ್ಪಷ್ಟವಾಗಿದ್ದೇವೆ. `ಯಾವುದನ್ನೂ ಆಳಬೇಡಿ, ಯಾವುದನ್ನೂ ತಳ್ಳಿಹಾಕಬೇಡಿ’ ಅನ್ನೋದು ಕಳೆದ ವರ್ಷದಲ್ಲಿ ನಾನು ಕಲಿತ ಒಂದು ವಿಷಯ. ರಷ್ಯಾದ ಆಕ್ರಮಣ ಹಿಮ್ಮೆಟ್ಟಿಸಲು ಸಹಾಯ ಮಾಡುವಂತೆ ಅಮೆರಿಕ ನಿರ್ಮಿತ ಎಫ್-16 ಯುದ್ಧ ವಿಮಾನಗಳ ಸಹಾಯ ಕೋರಿದೆ.ಈ