ಮಾಸ್ಕೋ : ಕೋವಿಡ್ -19 ಸಾಂಕ್ರಾಮಿಕ ಮತ್ತು ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಹೊರಹೊಮ್ಮಿದ ದೇಶದ ಜನಸಂಖ್ಯಾ ಬಿಕ್ಕಟ್ಟನ್ನು ಸರಿದೂಗಿಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೊಸ ಪ್ಲಾನ್ ಹುಡುಕಿಕೊಂಡಿದ್ದಾರೆ.ಹೌದು. 10 ಅಥವಾ ಹೆಚ್ಚಿನ ಮಕ್ಕಳನ್ನು ಹೊಂದಲು ಮಹಿಳೆಯರಿಗೆ ಪುಟಿನ್ ಹಣವನ್ನು ನೀಡುತ್ತಿದ್ದಾರೆ. 10 ಅಥವಾ ಅದಕ್ಕಿಂತ ಹೆಚ್ಚು ಮಕ್ಕಳಿಗೆ ಜನ್ಮ ನೀಡಿದರೆ ಅಂತಹ ಮಹಿಳೆಗೆ 13,500 ಡಾಲರ್ (12,92,861 ರೂ.) ನೀಡುವ ಯೋಜನೆ ಜಾರಿಗೆ ತರಲು ನಿರ್ಧರಿಸಿದ್ದಾರೆ.ಸಾಂಕ್ರಾಮಿಕ ರೋಗ ಹಾಗೂ ಯುದ್ಧದ