ನ್ಯೂಯಾರ್ಕ್ : ಫೇಸ್ ಬುಕ್ ದತ್ತಾಂಶಗಳಿಗೆ ಕನ್ನ ಹಾಕಿದ ಆರೋಪದ ಮೇಲೆ ರಾಜಕೀಯ ವಿಶ್ಲೇಷಣೆ ಹಾಗೂ ಚುನಾವಣಾ ಪ್ರಚಾರ ಸೇವೆ ನೀಡುವ ಕೇಂಬ್ರಿಡ್ಜ್ ಅನಾಲಿಟಿಕ ಖಾಸಗಿ ಸಂಸ್ಥೆ ಇನ್ನು ಮುಂದೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ಪ್ರಕಟಿಸಿದೆ.