ಬೀಜಿಂಗ್ : ವಿಎಲ್ಸಿ ಮೀಡಿಯಾ ಪ್ಲೇಯರ್ ಬಳಸಿಕೊಂಡು ಚೀನಿ ಹ್ಯಾಕರ್ಗಳು ಸೈಬರ್ ದಾಳಿ ನಡೆಸುತ್ತಿರುವ ವಿಚಾರ ಈಗ ಬೆಳಕಿಗೆ ಬಂದಿದೆ.ಚೀನಾ ಸರ್ಕಾರ ಜೊತೆ ಸಂಬಂಧ ಹೊಂದಿರುವ ಹ್ಯಾಕರ್ ಗುಂಪು, ಕಂಪ್ಯೂಟರ್ ಮತ್ತು ಮೊಬೈಲ್ನಲ್ಲಿ ಬಳಸುವ ವಿಎಲ್ಸಿ ಮೀಡಿಯಾ ಪ್ಲೇಯರ್ ಮೂಲಕ ಸೈಬರ್ ದಾಳಿ ಮಾಡಲು ಮುಂದಾಗುತ್ತಿದೆ ಎಂದು ಸೈಬರ್ ತಜ್ಞರು ಎಚ್ಚರಿಕೆ ಕೊಟ್ಟಿದ್ದಾರೆ. ಈ ಚಟುವಟಿಕೆಗಳನ್ನು ಸಿಕಾಡಾ ಎಂಬ ಹ್ಯಾಕರ್ ಗುಂಪು ಮಾಡುತ್ತಿದೆ ಎಂದು ವರದಿಯಾಗಿದೆ. 2006ರಿಂದ ಸಿಕಾಡಾ ಕಾರ್ಯನಿರ್ವಹಿಸುತ್ತಿದೆ.ಚೀನಾ ಸರ್ಕಾರದ