ಬೀಜಿಂಗ್ : ರಷ್ಯಾ ಉಕ್ರೇನ್ ಯುದ್ಧ ಆರಂಭವಾದ 10 ದಿನಗಳ ನಂತರ ಚೀನಾ ತನ್ನ ದೇಶದ ಪ್ರಜೆಗಳನ್ನು ಉಕ್ರೇನ್ನಿಂದ ಸ್ಥಳಾಂತರಿಸಲು ಆರಂಭಿಸಿದೆ. ಭಾರತ 1 ವಾರದ ಹಿಂದಿನಿಂದಲೇ ತನ್ನ ಪ್ರಜೆಗಳನ್ನು ರಕ್ಷಣೆ ಮಾಡಲು ಆರಂಭಿಸಿತ್ತು. ಆದರೆ ಚೀನಾ ಸುಮ್ಮನಿದ್ದ ಬಗ್ಗೆ ಚೀನೀಯರೇ ಕಿಡಿಕಾರಿದ್ದರು. ಇದಾದ ಕೆಲವು ದಿನಗಳ ಬಳಿಕ ಚೀನಾ ತನ್ನವರ ರಕ್ಷಣೆಗೆ ಮುಂದಾಗಿದೆ.ಶನಿವಾರ ಚೀನಾದ ಏರ್ ಚೀನಾ ಸಂಸ್ಥೆಯ ಸಿಎ702 ಚಾರ್ಟರ್ಡ್ ವಿಮಾನ ರೊಮೇನಿಯಾದ ರಾಜಧಾನಿ ಬುಕಾರೆಸ್ಟ್ನಿಂದ ಚೀನಾಗೆ