ಬೀಜಿಂಗ್: ಲಡಾಕ್ ಗಡಿ ಭಾಗದಲ್ಲಿ ರಸ್ತೆ ನಿರ್ಮಿಸಲು ಹೊರಟ ಭಾರತದ ಪ್ರಯತ್ನಕ್ಕೆ ಚೀನಾ ಅಡ್ಡಗಾಲು ಹಾಕಿದೆ. ಇದು ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಹಾಳು ಮಾಡಬಹುದು ಎಂದು ಅದು ಎಚ್ಚರಿಸಿದೆ. ಲಡಾಕ್ ಗಡಿಯಲ್ಲಿ ರಸ್ತೆ ನಿರ್ಮಿಸುವ ದುಸ್ಸಾಹಸ ಮಾಡದಿರಿ. ಇದು ಡೋಕ್ಲಾಂ ಗಡಿ ವಿವಾದಿಂದ ಉಂಟಾದ ವೈಮನಸ್ಯವನ್ನು ಮತ್ತಷ್ಟು ಹದಗೆಡಿಸಬಹುದು ಎಂದು ಚೀನಾ ವಿದೇಶಾಂಗ ವಕ್ತಾರ ಹ್ಯೂ ಎಚ್ಚರಿಕೆ ನೀಡಿದ್ದಾರೆ.ಭಾರತ ಬಹಿರಂಗವಾಗಿ ಶಾಂತಿ ಬಯಸುತ್ತೇವೆ ಎಂದು ಹೇಳಿಕೊಂಡು,