ಬೀಜಿಂಗ್ : ಚೀನಾದ ವಿದೇಶಾಂಗ ಸಚಿವ ಕ್ವಿನ್ ಗ್ಯಾಂಗ್ ಕಳೆದ ಮೂರು ವಾರಗಳಿಂದ ಎಲ್ಲಿಯೂ ಕಾಣಿಸಿಕೊಳ್ಳದ ಹಿನ್ನೆಲೆ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತವೆ. ಕಳೆದ ವಾರ ಜಕರ್ತಾದಲ್ಲಿ ನಡೆದ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ ಶೃಂಗಸಭೆಗೆ ಕ್ವಿನ್ ಗ್ಯಾಂಗ್ ಗೈರು ಹಾಜರಾಗಿದ್ದರು. ಜೂನ್ 25ರಂದು ಬೀಜಿಂಗ್ನಲ್ಲಿ ವಿಯೇಟ್ನಾಂ, ರಷ್ಯಾ ಮತ್ತು ಶ್ರೀಲಂಕಾದ ರಾಯಭಾರಿಗಳನ್ನು ಭೇಟಿಯಾಗಿದ್ದರು. ಅವರು ಕೊನೆಯದಾಗಿ ಸಾರ್ವಜನಿಕವಾಗಿ ಕಾಣಿಸಿಕೊಂಡದ್ದು ಈ ಭೇಟಿಯಲ್ಲಿಯೇ ಎಂದು ವರದಿಗಳು ಹೇಳಿವೆ. ಕ್ವಿನ್ ಗ್ಯಾಂಗ್