ಲಂಡನ್ : ಬ್ರಿಟನ್ನ ಶಾಲೆಗಳಲ್ಲಿ ಹಿಂದೂ ವಿದ್ಯಾರ್ಥಿಗಳನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸುವ ಪ್ರಯತ್ನಗಳು ನಡೆಯುತ್ತಿದೆ ಎಂಬ ಆಘಾತಕಾರಿ ವಿಷಯವನ್ನು ಹೆನ್ರಿ ಜಾಕ್ಸನ್ ಸೊಸೈಟಿಯ ವರದಿಗಳು ತಿಳಿಸಿವೆ. ಇಸ್ರೇಲ್ನ ಕ್ರಮಗಳಿಗೆ ಯಹೂದಿಗಳನ್ನು ಹೊಣೆಗಾರರನ್ನಾಗಿ ಮಾಡಿದ ರೀತಿಯಲ್ಲಿಯೇ ಭಾರತದಲ್ಲಿ ನಡೆಯುತ್ತಿರುವ ಘಟನೆಗಳಿಗೆ ಹಿಂದೂ ಮಕ್ಕಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತಿದೆ ಎಂದು ಶಾರ್ಲೆಟ್ ಲಿಟಲ್ವುಡ್ ಬರೆದಿರುವ ‘ಆ್ಯಂಟಿ ಹಿಂದೂ ಹೇಟ್ ಇನ್ ಸ್ಕೂಲ್ಸ್’ ಪುಸ್ತಕದಲ್ಲಿ ಉಲ್ಲೇಖವಾಗಿದೆ. ಈ ಪುಸ್ತಕವನ್ನು 998 ಪೋಷಕರ ಸಂದರ್ಶನವನ್ನು ಆಧಾರಿಸಿ ಬರೆಯಲಾಗಿದೆ. ಬ್ರಿಟೀಷ್