ವಾಷಿಂಗ್ಟನ್: ಅಮೆರಿಕ ರಾಜ್ಯ ಸರ್ಕಾರಿ ಇಲಾಖೆ ಮೇಲೆ ಸೈಬರ್ ದಾಳಿ ನಡೆದಿದ್ದು, ಇದರ ಜೊತೆಗೇ ಸಂಭಾವ್ಯ ಗಂಭೀರ ಉಲ್ಲಂಘನೆಯ ಸೂಚನೆಗಳನ್ನು ರಕ್ಷಣಾ ಸೈಬರ್ ಕಮಾಂಡ್ ಇಲಾಖೆಯಿಂದ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕದ ರಾಜ್ಯ ಇಲಾಖೆ ಮೇಲೆ ಸೈಬರ್ ದಾಳಿಯಾಗಿದ್ದು, ಈ ಕುರಿತಂತೆ ರಕ್ಷಣಾ ಸೈಬರ್ ಕಮಾಂಡ್ ಇಲಾಖೆ ಎಚ್ಚರಿಕೆ ನೀಡಿದ್ದು ದಾಳಿಯ ವ್ಯಾಪ್ತಿ ಮತ್ತು ದಾಳಿಯ ಹಿಂದಿನ ದುಷ್ಕರ್ಮಿಗಳು ಸ್ಪಷ್ಟವಾಗಿಲ್ಲ ಎಂದು ಹೇಳಿದೆ. ಇನ್ನು ದಾಳಿಯಿಂದಾಗಿ ಇಲಾಖೆಯ