ನವದೆಹಲಿ : ಬೇಲಿಯೇ ಎದ್ದು ಹೊಲ ಮೇಯ್ದರೆ ಅದನ್ನು ಅರಗಿಸಿಕೊಳ್ಳುವುದಾದರೂ ಹೇಗೆ? ಮಗಳನ್ನು ಕಣ್ಣ ರೆಪ್ಪೆಯಂತೆ ಕಾಯಬೇಕಾಗಿದ್ದ ಅಪ್ಪನೇ ಆಕೆಯನ್ನು ಕೊಂದು, ಆಕೆಯ ಹೆಣದ ಮೇಲೆ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆಯೊಂದು ಮಧ್ಯಪ್ರದೇಶದ ಗುನಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ವಿಕೃತ ಕಾಮಿಯಾಗಿದ್ದ ವಿಕಲಚೇತನನೊಬ್ಬ ತನ್ನ 14 ವರ್ಷದ ಮಗಳನ್ನು ಕೊಲೆ ಮಾಡಿದ್ದಾನೆ. ನಂತರ ಆಕೆಯ ಶವದ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಬಜರಂಗಗಡ ಪೊಲೀಸ್ ಠಾಣೆ ವ್ಯಾಪ್ತಿಯ ಜೈತಾ