ವಾಷಿಂಗ್ಟನ್ : ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧದ ಮಾನಹಾನಿ ಪ್ರಕರಣದಲ್ಲಿ ನೀಲಿಚಿತ್ರ ನಟಿ ಸ್ಟಾರ್ಮಿ ಡೇನಿಯಲ್ಸ್ಗೆ ಸೋಲಾಗಿದೆ. ಹೀಗಾಗಿ ಟ್ರಂಪ್ ಅವರ ವಕೀಲರಿಗೆ 121,000 ಡಾಲರ್ ಮೊತ್ತ (ಸುಮಾರು 1 ಕೋಟಿ ರೂ.) ಪಾವತಿಸುವಂತೆ ಕ್ಯಾಲಿಫೋರ್ನಿಯಾದ ಸರ್ಕ್ಯೂಟ್ ನ್ಯಾಯಾಲಯವು ಸೂಚಿಸಿದೆ. ಟ್ರಂಪ್ ವಿರುದ್ಧ ಯಾವುದೇ ಆರೋಪ ಮಾಡದಂತೆ ಟ್ವಿಟ್ಟರ್ನಲ್ಲಿ ಅನಾಮಿಕ ವ್ಯಕ್ತಿ ಬೆದರಿಕೆ ಹಾಕಿದ್ದ. ತನ್ನ ವಿರುದ್ಧ ಟ್ರಂಪ್ ಕಡೆಯವರೇ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಸ್ಟಾರ್ಮಿ