ಕೀವ್ : ರಾಜತಾಂತ್ರಿಕತೆಯಿಂದ ಮಾತ್ರ ರಷ್ಯಾ – ಉಕ್ರೇನ್ ನಡುವಿನ ಯುದ್ಧವನ್ನು ಕೊನೆಗೊಳಿಸಬಹುದು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.ಉಕ್ರೇನ್ಗೆ ಭೇಟಿ ನೀಡುತ್ತಿರುವ ಪೋರ್ಚುಗೀಸ್ ಪ್ರಧಾನಿ ಆಂಟೋನಿಯೊ ಕೋಸ್ಟಾ ಅವರೊಂದಿಗೆ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ಸಂಪೂರ್ಣ ಮಿಲಿಟರಿ ವಿಜಯಕ್ಕಿಂತ ರಾಜತಾಂತ್ರಿಕ ಪ್ರಗತಿಯಿಂದ ಮಾತ್ರ ರಷ್ಯಾದೊಂದಿಗಿನ ಯುದ್ಧವನ್ನು ಕೊನೆಗೊಳಿಸಬಹುದು ಎಂದು ಹೇಳಿದ್ದಾರೆ.ಯುದ್ಧವು ರಕ್ತಮಯವಾಗಿರುತ್ತದೆ, ಹೋರಾಟ ಇರುತ್ತದೆ. ಆದರೆ ರಾಜತಾಂತ್ರಿಕತೆಯ ಮೂಲಕ ಮಾತ್ರ ಯುದ್ಧವನ್ನು